‌Sumalatha Ambharish: ಏಪ್ರಿಲ್ 3ರಂದು ಮಂಡ್ಯದಲ್ಲಿ ಸಭೆ ಮಾಡಿ ಅಲ್ಲೇ ಹೇಳುತ್ತೇನೆ: ಸುಮಲತಾ ಅಂಬರೀಶ್!

ಬೆಂಗಳೂರು: ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಯೇ ಅಖಾಡಕ್ಕೆ ಧುಮುಕುತ್ತಿದ್ದು ರಣಕಣ ನಿಗಿ ನಿಗಿ ಎನ್ನುತ್ತಿದೆ.. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಮೌನಕ್ಕೆ ಶರಣಾಗಿದ್ದ ಸುಮಲತಾ ಅಂಬರೀಶ್  ಅವರು ಮಂಡು ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. Lok Sabha Election 2024: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ! ಅಂಬರೀಶ್ ಬೆಂಬಲಿಗರು, ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಸುಮಲತಾ ಅಂಬರೀಶ್ ಅವರು ಏಪ್ರಿಲ್ 3ರಂದು ಮಂಡ್ಯದಲ್ಲಿ ಸಭೆ ಮಾಡಿ ಅಲ್ಲೇ ಹೇಳುತ್ತೇನೆ … Continue reading ‌Sumalatha Ambharish: ಏಪ್ರಿಲ್ 3ರಂದು ಮಂಡ್ಯದಲ್ಲಿ ಸಭೆ ಮಾಡಿ ಅಲ್ಲೇ ಹೇಳುತ್ತೇನೆ: ಸುಮಲತಾ ಅಂಬರೀಶ್!