Kumaraswamy: ಸುಮಲತಾ ಅವರಿಗೂ ನನಗೂ ಶತ್ರುತ್ವ ಇಲ್ಲ – ಹೆಚ್.ಡಿ.ಕುಮಾರಸ್ವಾಮಿ !
ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ. IPL 2024: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ! – ಮೊದಲ ಗೆಲುವಿನ ಹುಡುಕಾಟದಲ್ಲಿ ಉಭಯ ತಂಡಗಳು! ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು … Continue reading Kumaraswamy: ಸುಮಲತಾ ಅವರಿಗೂ ನನಗೂ ಶತ್ರುತ್ವ ಇಲ್ಲ – ಹೆಚ್.ಡಿ.ಕುಮಾರಸ್ವಾಮಿ !
Copy and paste this URL into your WordPress site to embed
Copy and paste this code into your site to embed