ಬಿಜೆಪಿಗೆ ಸೇರ್ಪಡೆ ಮುನ್ನ ಅಂಬರೀಶ್‌ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ!

ಬೆಂಗಳೂರು: ಇಂದು ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸುಮಲತಾ ಸೇರ್ಪಡೆ ಆಗುತ್ತಿದ್ದು, ಅದಕ್ಕೂ ಮುನ್ನ ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ (Ambareesh) ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ಅಂಬಿ ಸಮಾಧಿಯನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ   ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು! ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು … Continue reading ಬಿಜೆಪಿಗೆ ಸೇರ್ಪಡೆ ಮುನ್ನ ಅಂಬರೀಶ್‌ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ!