Sumalatha Ambareesh: ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ! ಮೋದಿ ಕೆಲಸ ಮೆಚ್ಚಿ BJPಗೆ ಸೇರುತ್ತಿದ್ದೇನೆ ಎಂದ ಸುಮಲತಾ

ಮಂಡ್ಯ: ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಈ ಪ್ರಶ್ನೆಗೆ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಉತ್ತರ ನೀಡಿದ್ದಾರೆ. ಹೌದು ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಹೇಳಿದ್ದಾರೆ. ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು. ನಾನು … Continue reading Sumalatha Ambareesh: ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ! ಮೋದಿ ಕೆಲಸ ಮೆಚ್ಚಿ BJPಗೆ ಸೇರುತ್ತಿದ್ದೇನೆ ಎಂದ ಸುಮಲತಾ