ಚಳಿಗಾಲ ಮುಗಿಯುವ ಮುನ್ನವೇ ಬೇಸಿಗೆ ಅನುಭವ: ಬಿಸಿಲೋ ಬಿಸಿಲು!
ಬೆಂಗಳೂರು:- ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ಏರಿಕೆ ಕಂಡಿದ್ದು, ಮುಂಬರುವ ಬೇಸಿಗೆ ಜನರನ್ನು ಹೈರಾಣಾಗಿಸುತ್ತ ಎಂಬ ಆತಂಕ ಶುರುವಾಗಿದೆ. ರಾಜ್ಯದಲ್ಲಿ ಚಳಿಗಾಲ ಮುಗಿಯುವ ಮುನ್ನವೇ ಅನೇಕ ಕಡೆ ಬೇಸಿಗೆ ಆರಂಭವಾದ ಅನುಭವ ಆಗುತ್ತಿದೆ. 2025ರ ಕೇಂದ್ರ ಬಜೆಟ್ ಕರ್ನಾಟಕಕ್ಕೆ ಕರಾಳವಾಗಿದೆ: ಸಚಿವ ಎಚ್ ಕೆ ಪಾಟೀಲ್ ವ್ಯಂಗ್ಯ! ಕಳೆದ ಬಾರಿ ಬೇಸಿಗೆ ಹೊಡೆತದ ಎಫೆಕ್ಟ್ನ್ನು ಜನ ಇನ್ನೂ ಮರೆತಿಲ್ಲ. ಅದರಲ್ಲೂ ಬೆಂಗಳೂರಿನ ಜನರಿಗೆ ಈಗಲೂ ಸಹ ಅಕ್ಷರಶಃ ಒಮ್ಮೆ ಆ ದಿನಗಳನ್ನು ನೆನೆದರೆ ಗಾಬರಿಯಾಗುತ್ತಾರೆ. ಈ ಮಧ್ಯೆ … Continue reading ಚಳಿಗಾಲ ಮುಗಿಯುವ ಮುನ್ನವೇ ಬೇಸಿಗೆ ಅನುಭವ: ಬಿಸಿಲೋ ಬಿಸಿಲು!
Copy and paste this URL into your WordPress site to embed
Copy and paste this code into your site to embed