ಮುಗಿತು ಬೇಸಿಗೆ ರಜೆ… ಶಾಲೆಗಳತ್ತ ಹೊರಟ ಮಕ್ಕಳು!

ಬೇಸಿಗೆ ರಜೆ ಮುಗಿದಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಶುರುವಾಗ್ತೀವೆ. ಇಂದಿನಿಂದ 2024-2025ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭವಾಗಿದೆ. ಬೆಂಗಳೂರಿನಲ್ಲಿ ತಂಪು ಪಾನೀಯ ಕುಡಿದು ಅಸ್ವಸ್ಥಗೊಂಡ ಮಗು..! ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಓಪನ್ ಆಗಿವೆ. ಮಕ್ಕಳು ಶಾಲೆಗೆ ಹೋಗಲು ರೆಡಿಯಾಗಿದ್ದಾರೆ. ರಜೆಯ ಮಜಾ ಮುಗಿಸಿಕೊಂಡು ವಾಪಸ್ ಆಗ್ತಿರುವ ಚಿಣ್ಣರಿಗೆ, ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಳ್ಳಲಿದ್ದಾರೆ. ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, … Continue reading ಮುಗಿತು ಬೇಸಿಗೆ ರಜೆ… ಶಾಲೆಗಳತ್ತ ಹೊರಟ ಮಕ್ಕಳು!