Sunita Williams: 9 ತಿಂಗಳ ಬಳಿಕ ಕೊನೆಗೂ ಭೂಮಿಗೆ ಬಂದಿಳಿದ ಸುನೀತಾ ವಿಲಿಯಮ್ಸ್!

ನವದೆಹಲಿ: 9 ತಿಂಗಳ ಪ್ರಾರ್ಥನೆಗೆ ಫಲ ಸಿಕ್ಕಿದೆ.. ಕಳೆದ 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ನಿಗಧಿಯಾಗಿದ್ದ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ಭೂಮಿಗೆ ಮರಳಿದ್ದಾರೆ. ಈ ಅಪೂರ್ವ ಕ್ಷಣವನ್ನು ಎಲ್ಲರೂ ಸಂಭ್ರಮಿಸುತ್ತಿದ್ದು, ಮನದಲ್ಲೇ ದೇವರಿಗೆ ಕೃತಜ್ಞತೆಯನ್ನು ಅರ್ಪಿಸುತ್ತಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ನ ಡ್ರ್ಯಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿತ್ತು. ತಾಂತ್ರಿಕ ತೊಂದರೆಗಳಿಂದಾಗಿ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮರಳುವಿಕೆ ವಿಳಂಬವಾಗಿತ್ತು. ಒಂಬತ್ತು ತಿಂಗಳಿನಿಂದ … Continue reading Sunita Williams: 9 ತಿಂಗಳ ಬಳಿಕ ಕೊನೆಗೂ ಭೂಮಿಗೆ ಬಂದಿಳಿದ ಸುನೀತಾ ವಿಲಿಯಮ್ಸ್!