Sunita Williams: ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರಂತೆ ಸುನೀತಾ ವಿಲಿಯಮ್ಸ್!

ವಾಷಿಂಗ್ಟನ್:- ಮುಂದಿನ ವರ್ಷ ಫೆಬ್ರುವರಿಯಲ್ಲಿ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲಿದ್ದಾರೆ. ವಾಹನ ಸವಾರರ ಗಮನಕ್ಕೆ: ನಾಳೆಯಿಂದ ಎರಡು ದಿನ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸಬೇಡಿ! ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದೀಗ ಅವರು ವಾಪಾಸಾಗುವ ಬಗ್ಗೆ ಅಮೆರಿಕಸ ಬಾಹ್ಯಾಕಾಶ ಸಂಸ್ಥೆ ಮಹತ್ವದ ಸುದ್ದಿಯೊಂದನ್ನು ಹೊರಹಾಕಿದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ. ಮುಂದಿನ ಫೆಬ್ರವರಿಯಲ್ಲಿ … Continue reading Sunita Williams: ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರಂತೆ ಸುನೀತಾ ವಿಲಿಯಮ್ಸ್!