ಹಿಂದೂಗಳ ಪವಿತ್ರ ಸ್ಥಳ ವಾರಣಾಸಿಯ (Varanasi) ನೆಲವನ್ನು ಸ್ಪರ್ಶಿಸಬೇಕು ಎನ್ನುವುದು ಹಲವರ ಗುರಿಯಾಗಿರುತ್ತದೆ. ಅದರಲ್ಲೂ ಗಂಗಾ ಆರತಿಯ ಪೂಜೆಯಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸವೆಂದೇ ಭಾವಿಸಲಾಗಿದೆ. ಇಂತಹ ಗಂಗಾ ಆರತಿ ಪೂಜೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ) ಭಾಗಿಯಾಗಿದ್ದಾರೆ.
ಸನ್ನಿ ಲಿಯೋನ್ ಜೊತೆ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ (Abhishek Singh) ಕೂಡ ಪವಿತ್ರ ಗಂಗಾ ಆರತಿಯ ಪೂಜೆಯಲ್ಲಿ ಭಾಗಿಯಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಿಂಕ್ ಸಲ್ವಾರ್ ಧರಿಸಿ, ಕುತ್ತಿಗೆಗೆ ಚಂಡು ಹೂವಿನ ಮಾಲೆ ಹಾಕಿಕೊಂಡಿರುವ ಸನ್ನಿ, ಪೂಜೆಗೆ ಉತ್ಸಾಹದಿಂದಲೇ ಭಾಗಿಯಾಗಿದ್ದಾರೆ.