ಭರ್ಜರಿ ಸಿಕ್ಸರ್, ಬೌಂಡರಿ- ರನ್‌ ಹೊಳೆಯಲ್ಲಿ ತೇಲಾಡಿದ ಸನ್‌ ರೈಸರ್ಸ್ !

ಈ ಬಾರಿಯ IPL ಸೀಸನ್ 17 ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಒಂದೇ ಇನ್ನಿಂಗ್ಸ್‌ನಲ್ಲಿ ನಾಲ್ಕು ದಾಖಲೆಗಳನ್ನ ಉಡೀಸ್‌ ಮಾಡಿದೆ. ಶುಗರ್ ಇರುವವರು ಒಂದು ಹೊತ್ತಿನ ಊಟ ಬಿಟ್ರೆ ಏನಾಗುತ್ತೆ!? ನಿನ್ನೆ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಹೈದರಾಬಾದ್‌ ತಂಡ ಹಲವು ದಾಖಲೆಗಳನ್ನ ತನ್ನ ಮುಡಿಗೇರಿಸಿಕೊಂಡಿದೆ. ಮೊದಲ 6 ಓವರ್‌ಗಳಲ್ಲೇ 125 ರನ್‌ ಸಿಡಿಸುವ ಮೂಲಕ ಪವರ್‌ ಪ್ಲೇನಲ್ಲಿ ಗರಿಷ್ಠ ರನ್‌ ಸಿಡಿಸುವ ಮೂಲಕ ಐತಿಹಾಸಿಕ ದಾಖಲೆ ತನ್ನದಾಗಿಸಿಕೊಂಡಿತು. ಈ ವೇಳೆ … Continue reading ಭರ್ಜರಿ ಸಿಕ್ಸರ್, ಬೌಂಡರಿ- ರನ್‌ ಹೊಳೆಯಲ್ಲಿ ತೇಲಾಡಿದ ಸನ್‌ ರೈಸರ್ಸ್ !