PBKS vs SRH: ಪಂಜಾಬ್ ಕಿಂಗ್ಸ್’ಗೆ 183 ಟಾರ್ಗೆಟ್ ಕೊಟ್ಟ ಸನ್ ರೈಸರ್ಸ್ ಹೈದರಾಬಾದ್..!

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ  ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ನಿತೀಶ್​ ರೆಡ್ಡಿ ಬೀರುಸಿನ ಬ್ಯಾಟಿಂಗ್​ … Continue reading PBKS vs SRH: ಪಂಜಾಬ್ ಕಿಂಗ್ಸ್’ಗೆ 183 ಟಾರ್ಗೆಟ್ ಕೊಟ್ಟ ಸನ್ ರೈಸರ್ಸ್ ಹೈದರಾಬಾದ್..!