ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಚಾಮರಾಜನಗರದಲ್ಲಿ ಮೇಣದಬತ್ತಿ ಹಿಡಿದು ಪ್ರತಿಭಟನೆ!

ಚಾಮರಾಜನಗರ:- ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಕೊಳ್ಳೇಗಾಲದಲ್ಲಿ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ಕಾರ್ಯಕರ್ತರು ಶನಿವಾರ ರಾತ್ರಿ 7ರಲ್ಲಿ ಮೇಣದಬತ್ತಿ ಹಿಡಿದು ಪ್ರತಿಭಟಿಸಿದರು. ಅಕ್ರಮ ವಾಣಿಜ್ಯ ಮಳಿಗೆ ನಿರ್ಮಾಣ: ಅಧಿಕಾರಿಗಳಿಂದ ಬೆಳ್ಳಂ ಬೆಳಗ್ಗೆ ತೆರವು! ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ರಾಜಕುಮಾರ್ ರಸ್ತೆ ಸೇರಿ‌ ಮುಖ್ಯರಸ್ತೆಗಳಲ್ಲಿ ರೈತರು ಮೇಣದಬತ್ತಿ ಹಿಡಿದು ಸಂಚರಿಸಿ ಡಾ.ಬಿಆರ್ ಅಂಬೇಡ್ಕರ್ ವೃತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ‌ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಮಾದೇಶ್ ಮಾತನಾಡಿ, … Continue reading ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಚಾಮರಾಜನಗರದಲ್ಲಿ ಮೇಣದಬತ್ತಿ ಹಿಡಿದು ಪ್ರತಿಭಟನೆ!