ಅತಿ ಹೆಚ್ಚು “ನೋಟಾ” ಬಿದ್ದರೆ ಹೊಸ ಚುನಾವಣೆ ನಡೆಸಬಹುದೇ ಎಂದು ಪ್ರಶ್ನಿಸಿದ ಸುಪ್ರೀಂ..!

ನವದೆಹಲಿ:– ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ. ಮತದಾರರಿಗೆ ನೋಟಾ ಆಯ್ಕೆಯನ್ನು ನೀಡಿದ ಹನ್ನೊಂದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತೀಯ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ. ಅಕ್ರಮವಾಗಿ ಪ್ಯಾಕ್ಸ್ ಮೂಲಕ ಬಂದ ಪೇಸ್ಟ್ ರೂಪದ ಚಿನ್ನ ಸೀಜ್..! ನೋಟಾ ಬಟನ್ ಇವಿಎಂಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಅತ್ಯಂತ ಕೆಳಭಾಗದಲ್ಲಿರುತ್ತದೆ. ಪ್ರಸ್ತುತ, ಒಂದು ಕ್ಷೇತ್ರದಲ್ಲಿ ನೋಟಾ ಹೆಚ್ಚು ಮತಗಳನ್ನು ಗಳಿಸಿದರೆ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದ … Continue reading ಅತಿ ಹೆಚ್ಚು “ನೋಟಾ” ಬಿದ್ದರೆ ಹೊಸ ಚುನಾವಣೆ ನಡೆಸಬಹುದೇ ಎಂದು ಪ್ರಶ್ನಿಸಿದ ಸುಪ್ರೀಂ..!