Supreme Court: IIT ಪ್ರವೇಶ ಶುಲ್ಕ ಪಾವತಿಸಲಾಗದ ದಲಿತ ವಿದ್ಯಾರ್ಥಿಯ ನೆರವಿಗೆ ಬಂದ ಸುಪ್ರೀಂ ಕೋರ್ಟ್!
ನವದೆಹಲಿ: ಐಐಟಿ ಧನ್‌ಬಾದ್‌ನಲ್ಲಿ ಶುಲ್ಕ ಪಾವತಿಸಲು ಹಣವಿಲ್ಲದೇ ಪ್ರವೇಶ ಪಡೆಯಲು ಸಾಧ್ಯವಾಗದೇ ಕಂಗಾಲಾಗಿದ್ದ ದಲಿತ ಯುವಕನಿಗೆ ಕೊನೆಗೂ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಕ್ಕಿದೆ. ಉತ್ತರ ಪ್ರದೇಶದ ಮುಜಾಫರ್‌ನಗರದ 18ರ ದಲಿತ ಯುವಕ ಈ ವರ್ಷ ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಕೋರ್ಸ್‌ಗೆ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ. ತೀರ ಬಡತನದ ಕುಟುಂಬ ಇವರದು. ದಿನಗೂಲಿ ಕಾರ್ಮಿಕರಾದ ಯುವಕನ ತಂದೆ 17,500 ರೂ. ಪ್ರವೇಶ ಶುಲ್ಕವನ್ನು ಸಕಾಲದಲ್ಲಿ ವ್ಯವಸ್ಥೆ ಮಾಡಲು ಸಾಧ್ಯವಾಗಲಿಲ್ಲ. ಯುವಕನಿಗೆ ತಾನು ಕಷ್ಟಪಟ್ಟು ತೇರ್ಗಡೆ ಹೊಂದಿರುವ ಸ್ಥಾನವನ್ನು ಕಳೆದುಕೊಳ್ಳಲು ಇಷ್ಟವಿರಲಿಲ್ಲ. … Continue reading Supreme Court: IIT ಪ್ರವೇಶ ಶುಲ್ಕ ಪಾವತಿಸಲಾಗದ ದಲಿತ ವಿದ್ಯಾರ್ಥಿಯ ನೆರವಿಗೆ ಬಂದ ಸುಪ್ರೀಂ ಕೋರ್ಟ್!
Copy and paste this URL into your WordPress site to embed
Copy and paste this code into your site to embed