ಲೈಂಗಿಕ ಕೇಸ್ ನಲ್ಲಿ ಸೂರಜ್ ರೇವಣ್ಣ.. ನಿಗೂಢ ಸ್ಥಳದಲ್ಲಿ ಮಧ್ಯರಾತ್ರಿ ವಿಚಾರಣೆ!

ಬೆಂಗಳೂರು:- ಮಾಜಿ ಸಚಿವ ಹೆಚ್ ಡಿ ರೇವಣ್ಣರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಾಸನ ಮಾತ್ರವಲ್ಲದೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಜೆಡಿಎಸ್ ಕಾರ್ಯಕರ್ತನಿಗೆ ಸಲಿಂಗ ಲೈಂಗಿಕ ದೌರ್ಜನ್ಯ ನೀಡಿರೋ ಆರೋಪದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. Bengaluru: HMT ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ..! ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ … Continue reading ಲೈಂಗಿಕ ಕೇಸ್ ನಲ್ಲಿ ಸೂರಜ್ ರೇವಣ್ಣ.. ನಿಗೂಢ ಸ್ಥಳದಲ್ಲಿ ಮಧ್ಯರಾತ್ರಿ ವಿಚಾರಣೆ!