ಡಿಕೆಶಿವಕುಮಾರ್‌ಗೆ ಕಾರಂತ ಬಡಾವಣೆಯ ನಿವೇಶನ ಹಂಚಿಕೆ ಕುರಿತು ಸುರೇಶ್ ಕುಮಾರ್ ಪತ್ರ!

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯ (Shivaram Karanth Layout) ನಿವೇಶನ ಹಂಚಿಕೆ ಕುರಿತು ಮಾಜಿ ಸಚಿವ ಸುರೇಶ್ ಕುಮಾರ್ (Suresh Kumar) ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಪತ್ರ ಬರೆದಿದ್ದಾರೆ. ಮೊದಲು ಹಲವು ಬಿಡಿಎ (BDA) ಬಡಾವಣೆಗಳ ಹಂಚಿಕೆದಾದರ ಕುಂದುಕೊರತೆಗಳನ್ನು ಸರಿಪಡಿಸುವಂತೆ ಡಿಸಿಎಂ ಡಿಕೆಶಿವಕುಮಾರ್‌ಗೆ ಆಗ್ರಹ ಮಾಡಿದ್ದಾರೆ. ವಯನಾಡಿನಲ್ಲಿ ಮೈಸೂರು ಮೂಲದ ಸಂತ್ರಸ್ತೆ ಕಣ್ಣೀರು: ನೆರವಿನ ಭರವಸೆ ಕೊಟ್ಟ ಸಿಎಂ ಬನಶಂಕರಿ ಆರನೇ ಹಂತ ಬಡಾವಣೆಯಲ್ಲಿ, ಬಿಡಿಎ ಅರಣ್ಯ ಪ್ರದೇಶದಲ್ಲಿ (ತುರಹಳ್ಳಿ ಅರಣ್ಯ ಪ್ರದೇಶ) ಮತ್ತು … Continue reading ಡಿಕೆಶಿವಕುಮಾರ್‌ಗೆ ಕಾರಂತ ಬಡಾವಣೆಯ ನಿವೇಶನ ಹಂಚಿಕೆ ಕುರಿತು ಸುರೇಶ್ ಕುಮಾರ್ ಪತ್ರ!