ಕೋವಿಡ್ ಸಮಯದಲ್ಲಿ ಸುರೇಶ್ ಅವರ ಸೇವೆ ಒಂದು ಇತಿಹಾಸ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು,   ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ … Continue reading ಕೋವಿಡ್ ಸಮಯದಲ್ಲಿ ಸುರೇಶ್ ಅವರ ಸೇವೆ ಒಂದು ಇತಿಹಾಸ: ಡಿ.ಕೆ.ಶಿವಕುಮಾರ್