ನೇಣಿಗೆ ಶರಣಾದ ಸರ್ವೇ ಅಧಿಕಾರಿ ; ಸಾವಿನ ಸುತ್ತ ಹಲವು ಅನುಮಾನ

ಚಿಕ್ಕಮಗಳೂರು : ಸರ್ಕಾರಿ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಘಟನೆ ನಡೆದಿದೆ.  ಗುಬ್ಬಿ ಮೂಲದ ಶಿವಕುಮಾರ್‌ (45) ಮೂಡಿಗೆರೆ ಸರ್ವೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೊತೆಗೆ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಡುರಸ್ತೆಯಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು ಕಳೆದ 10 ವರ್ಷಗಳಿಂದ ಬಳಸುತ್ತಿದ್ದ‌ ಸಿಮ್ … Continue reading ನೇಣಿಗೆ ಶರಣಾದ ಸರ್ವೇ ಅಧಿಕಾರಿ ; ಸಾವಿನ ಸುತ್ತ ಹಲವು ಅನುಮಾನ