Virat Kohli ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿಯಲು ಸಜ್ಜಾದ ಸೂರ್ಯ!

ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿಯಲು ಸೂರ್ಯ ಕುಮಾರ್ ಯಾದವ್ ಸಜ್ಜಾಗಿದ್ದಾರೆ. ಅಂದರೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2010 ರಿಂದ 2024 ರವರೆಗೆ ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಭಾರೀ ಮಳೆ: ಹಾಸನದಲ್ಲಿ ಜನಜೀವನ ಅಸ್ತವ್ಯಸ್ತ, ಸವಾರರು ಪರದಾಟ! ಈ ದಾಖಲೆಯನ್ನು … Continue reading Virat Kohli ರನ್ ಮಷಿನ್ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಮುರಿಯಲು ಸಜ್ಜಾದ ಸೂರ್ಯ!