ಸೂರ್ಯ ನಮಸ್ಕಾರದಿಂದ ದೇಹಕ್ಕಷ್ಟೇ ಅಲ್ಲ ಮನಸ್ಸಿನ ಆರೋಗ್ಯಕ್ಕೂ ಲಾಭದಾಯಕ!

ಮನೆಯಲ್ಲಿ ಹಿರಿಯರಿದ್ದರೆ ಅವರು ಬೆಳಿಗ್ಗೆ ಎದ್ದಾಕ್ಷಣ ಮುಖ ತೊಳೆದುಕೊಂಡು, ಒಮ್ಮೆ ಹೊರಗೆ ಹೋಗಿ ಸೂರ್ಯನನ್ನು ನೋಡಿ ನಮಸ್ಕಾರ ಮಾಡಿ ಎಂದು ಹೇಳುತ್ತಾರೆ. ಇದು ಕೇವಲ ಸಂಪ್ರದಾಯವಲ್ಲ, ಒಂದು ಆರೋಗ್ಯಕರ ಆಚರಣೆಯೂ ಹೌದು. ಕೇಂದ್ರ ವನ್ಯಜೀವಿ ಮಂಡಳಿಗೆ ರಾಜ್ಯ ವನ್ಯ ಜೀವಿ ಮಂಡಳಿ ಶಿಫಾರಸ್ಸು ಮಾಡಿತ್ತು- ಖಂಡ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ, ಸೂರ್ಯೋದಯದ ಸಮಯದಲ್ಲಿ ಸೂರ್ಯ ನಮಸ್ಕಾರ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಸೂರ್ಯ ಸೂರ್ಯ ಮಾಡುವುದರಿಂದ ದೇಹಕ್ಕಷ್ಟೇ ಅಲ್ಲ ಮನಸ್ಸಿನ ಆರೋಗ್ಯಕ್ಕೂ ಪ್ರಯೋಜನಕಾರಿ ಆಗಿದೆ. ನಮ್ಮ ಆರೋಗ್ಯಕ್ಕೆ … Continue reading ಸೂರ್ಯ ನಮಸ್ಕಾರದಿಂದ ದೇಹಕ್ಕಷ್ಟೇ ಅಲ್ಲ ಮನಸ್ಸಿನ ಆರೋಗ್ಯಕ್ಕೂ ಲಾಭದಾಯಕ!