ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ: ಮುಂದಿನ ಗಂಡಾಂತರಕ್ಕೆ ಮುನ್ಸೂಚನೆ! ಅರ್ಚಕರು ಹೇಳಿದ್ದೇನು?

ಬೆಂಗಳೂರು:- ಮಕರ ಸಂಕ್ರಾಂತಿಯದಂದು ಜನವರಿ 14 ಸಂಜೆ 5:14 ರಿಂದ 5:17ರ ವರೆಗೆ ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದರು. ಆದರೆ ಮೋಡ ಕವಿದ ವಾತಾವರಣದಿಂದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಸಾಧ್ಯವಾಗಲಿಲ್ಲ. ಕುಡಿದ ಮತ್ತಿನಲ್ಲಿ ಚಾಲನೆ: ಭಕ್ತರ ಮೇಲೆ ಹರಿದ ಕಾರು, ಯುವತಿ ಸಾವು, 8 ಮಂದಿ ಗಂಭೀರ! ಈ ರೀತಿ ಆಗುತ್ತಿರುವುದು ಇದು ಮೊದಲಲ್ಲ. ಈ ಹಿಂದೆಯೂ ಎರಡೂ ಬಾರಿ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿರಲಿಲ್ಲ. … Continue reading ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ: ಮುಂದಿನ ಗಂಡಾಂತರಕ್ಕೆ ಮುನ್ಸೂಚನೆ! ಅರ್ಚಕರು ಹೇಳಿದ್ದೇನು?