ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ: ಭಕ್ತರಿಗೆ ನಿರಾಸೆ, ಕಾದಿದ್ಯಾ ಆಪತ್ತು!?
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಹಾಗೇ ಪ್ರತಿ ಸಂಕ್ರಮಣದಂದು ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿಯಾಗುತ್ತೆ. ಆದ್ರೆ, ಈ ಬಾರಿ ಸೂರ್ಯ ರಶ್ಮಿ ಸ್ಪರ್ಶಿವಾಗಿಲ್ಲ. ಇದರಿಂದ ಭಕ್ತರಿಗೆ ನಿರಾಸೆಯಾಗಿದೆ. ಸಂಕ್ರಾಂತಿ ಹಿನ್ನೆಲೆ ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತರ ದಂಡು! ಈ ವರ್ಷ ಸೇರಿ ಇತಿಹಾಸದಲ್ಲೇ 3ನೇ ಬಾರಿಗೆ ಗವಿ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಬೀಳದಂತೆ ಆಗಿದೆ. ಒಂದು ವೇಳೆ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶಯಾಗಿದ್ದರೇ, ಗವಿಗಂಗಾಧರನಿಗೆ … Continue reading ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ: ಭಕ್ತರಿಗೆ ನಿರಾಸೆ, ಕಾದಿದ್ಯಾ ಆಪತ್ತು!?
Copy and paste this URL into your WordPress site to embed
Copy and paste this code into your site to embed