ಸಂಪೂರ್ಣ ಫಿಟ್​ನೆಸ್​ನೊಂದಿಗೆ IPL ಗೆ ಎಂಟ್ರಿ ಕೊಟ್ಟ ಸೂರ್ಯಕುಮಾರ್ !

ಸೂರ್ಯಕುಮಾರ್ ಯಾದವ್ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ IPL ಗೆ ಮರಳಿದ್ದಾರೆ. ಅಲ್ಲದೆ ಶುಕ್ರವಾರ ಮುಂಬೈ ಇಂಡಿಯನ್ಸ್ ಬಳಗವನ್ನು ಸೇರಿಕೊಂಡಿದ್ದಾರೆ. ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದ ಲಾರಿ – ತಪ್ಪಿದ ದುರಂತ! ಶುಕ್ರವಾರ ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಿರುವ ಸೂರ್ಯಕುಮಾರ್ ಅದೇ ದಿನ ಅಭ್ಯಾಸಕ್ಕೂ ಇಳಿದಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು ಅತ್ತ ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರ ಆಗಮನ, ಹೊಸ ಬಲವನ್ನು … Continue reading ಸಂಪೂರ್ಣ ಫಿಟ್​ನೆಸ್​ನೊಂದಿಗೆ IPL ಗೆ ಎಂಟ್ರಿ ಕೊಟ್ಟ ಸೂರ್ಯಕುಮಾರ್ !