IPL 2024: ಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್.. ಹೈದರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು!

ಸೂರ್ಯಾಕುಮಾರ ಯಾದವ್ ಅವರ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡರು. ಇದರ ಭಾಗವಾಗಿ ನಿನ್ನೆ ಮುಂಬೈ ಬೌಲರ್‌ ಗಳು ಉತ್ತಮ ದಾಳಿ ನಡೆಸಿದರು. ಅಂತಿಮವಾಗಿ ಹೈದರಾಬಾದ್‌‌ ತಂಡವು ನಿಗದಿತ 20 ಓವರ್‌ಗೆ 8 ವಿಕೆಟ್ ನಷ್ಟಕ್ಕೆ 173 ರನ್ ಸಿಡಿಸಿದರು. ಬಳಿಕ ಈ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ತಂಡವು 17.2 ಓವರ್‌ಗೆ … Continue reading IPL 2024: ಶತಕ ಸಿಡಿಸಿ ಮಿಂಚಿದ ಸೂರ್ಯಕುಮಾರ್.. ಹೈದರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು!