T20 World Cup: ಅಮೇರಿಕ ವಿರುದ್ಧದ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್..!

ಅಮೇರಿಕ ವಿರುದ್ಧದ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಅವರು ಅತ್ಯಂತ ಕೆಟ್ಟ ದಾಖಲೆ ಬರೆದಿದ್ದಾರೆ. ನ್ಯೂಯಾರ್ಕ್​ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು. ದರ್ಶನ್ ಅರೆಸ್ಟ್ ಪ್ರಕರಣ… ರೇಣುಕಾಸ್ವಾಮಿ ಶವ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರು ಸೀಜ್! ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯಂತ … Continue reading T20 World Cup: ಅಮೇರಿಕ ವಿರುದ್ಧದ ಪಂದ್ಯದಲ್ಲಿ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್..!