ಸೂರ್ಯೋಘರ್ ಉಚಿತ ವಿದ್ಯುತ್ ಯೋಜನೆ ಯಾರಿಗೆಲ್ಲಾ ಲಾಭ: ಅರ್ಜಿ ಸಲ್ಲಿಸೋದು ಹೇಗೆ?

ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್​​​ಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದರು. Budget 2024: ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ: ನಿರ್ಮಲಾ ಸೀತಾರಾಮನ್ ಮೊದಲಿಗೆ ಗ್ರಾಹಕರು www.pmsuryagarh.gov.in ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ರಾಜ್ಯ ಮತ್ತು ವಿದ್ಯುತ್ ವಿತರಣಾ ಕಂಪನಿಯನ್ನು (ಡಿಸ್ಕಾಂ) … Continue reading ಸೂರ್ಯೋಘರ್ ಉಚಿತ ವಿದ್ಯುತ್ ಯೋಜನೆ ಯಾರಿಗೆಲ್ಲಾ ಲಾಭ: ಅರ್ಜಿ ಸಲ್ಲಿಸೋದು ಹೇಗೆ?