Hubballi: ಶಂಕಿತ 399 ಮಾದಕ ವ್ಯಸನಿಗಳು ವಶಕ್ಕೆ: ಕಮಿಷನರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರಗಳನ್ನ ಮಾದಕ ವಸ್ತು ಮುಕ್ತನಗರವನ್ನಾಗಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸರು ಇಂದು ಮಾದಕ ವಸ್ತು ಬಳಸುವ ಸಂಶಯಾಸ್ಪದ 399 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಮೂಗಲ್ಲಿ ರಕ್ತಸ್ರಾವ: ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ; HD ಕುಮಾರಸ್ವಾಮಿ! ಇಷ್ಟು ದೊಡ್ಡ ಸಾಮೂಹಿಕ ವೈದ್ಯಕೀಯ ಪರೀಕ್ಷೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಘಟಕದ ಇತಿಹಾಸದಲ್ಲಿಯೇ ಪ್ರಥಮ. ಮಾದಕ ವಸ್ತುಗಳ ಸೇವನೆ ಮಾಡಿರುವ ಅನುಮಾನಾಸ್ಪದ ವ್ಯಕ್ತಿಯನ್ನು ಧಾರವಾಡ ಜಿಲ್ಲಾಸ್ಪತ್ರೆ, ಡಿಮಾನ್ಸ್ … Continue reading Hubballi: ಶಂಕಿತ 399 ಮಾದಕ ವ್ಯಸನಿಗಳು ವಶಕ್ಕೆ: ಕಮಿಷನರ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ!