ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿ – ಜೆಡಿಎಸ್ ಶಾಸಕ ಒತ್ತಾಯ..!

ಬೆಂಗಳೂರು:- ಪ್ರಜ್ವಲ್‌ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್​ ಶಾಸಕ ಒತ್ತಾಯ ಮಾಡಿದ್ದಾರೆ. ಚಿಕ್ಕಮಗಳೂರು :- ಕೆರೆಗೆ ಈಜಲು ಬಂದ ವ್ಯಕ್ತಿ ಸಾವು…! ಪ್ರಜ್ವಲ್ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರು ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಕೆಲ ದಿನಗಳಿಂದ ಹರದಾಡುತ್ತಿರುವ ವಿಡಿಯೋದಿಂದ ಮುಜುಗರವಾಗಿದೆ. ಈ ವಿಡಿಯೋಗಳಲ್ಲಿ ಪ್ರಜ್ವಲ್ ರೇವಣ್ಣ ಕಾಣಿಸಿಕೊಂಡಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ … Continue reading ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿ – ಜೆಡಿಎಸ್ ಶಾಸಕ ಒತ್ತಾಯ..!