ಪತ್ನಿ, ಅತ್ತೆಯ ಶೀಲದ ಮೇಲೆ ಶಂಕೆ: ತಲ್ವಾರ್‌ನಿಂದ ಅಟ್ಯಾಕ್ ಮಾಡಿದ ಪಾಪಿ ಅರೆಸ್ಟ್!
ಬೆಂಗಳೂರು:- ಪತ್ನಿ, ಅತ್ತೆಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ತಲ್ವಾರ್‌ನಿಂದ ದುಷ್ಕರ್ಮಿ ಅಟ್ಯಾಕ್ ಮಾಡಿದ ಘಟನೆ ರಾಜಧಾನಿ ಬೆಂಗಳೂರು ಬೆಂಗಳೂರಿನಲ್ಲಿ ಜರುಗಿದೆ. ಬಿಎಂಟಿಸಿ ಬಸ್ ಬ್ರೇಕ್ ಫೇಲ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ! ಆಸೀಫ್ ಬಂಧಿತ ಆರೋಪಿ. ಆಸೀಫ್ ತನ್ನ ಪತ್ನಿ ಹೀನಾ ಕೌಸರ್ ಅತ್ತೆ ಫರ್ವಿನ್ ತಾಜ್ ಮೇಲೆ ದಾಳಿ ನಡೆಸಿದ್ದಾನೆ. ಜ.14ರಂದು ಬನಶಂಕರಿ ದೇಗುಲದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 10 ವರ್ಷಗಳ ಹಿಂದೆ ತಾಯಿಯ ಅಣ್ಣನ ಮಗ … Continue reading ಪತ್ನಿ, ಅತ್ತೆಯ ಶೀಲದ ಮೇಲೆ ಶಂಕೆ: ತಲ್ವಾರ್‌ನಿಂದ ಅಟ್ಯಾಕ್ ಮಾಡಿದ ಪಾಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed