ಹೆಂಡತಿ ಮೇಲೆ ಅನುಮಾನ: ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಗಂಡನ ಚಿತ್ರಹಿಂಸೆ!
ಚಿತ್ರದುರ್ಗ:- ಹೆಂಡತಿ ಮೇಲೆ ಅನುಮಾನ ವ್ಯಕ್ತಪಡಿಸಿದ ಗಂಡನೋರ್ವ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ಕೊಟ್ಟಿರುವ ಘಟನೆ ಜರುಗಿದೆ. ಅವನೊಬ್ಬ ಶೆಡ್ ಗಿರಾಕಿ: ಛಲವಾದಿ ನಾರಾಯಣಸ್ವಾಮಿಗೆ ಎಂ.ಬಿ ಪಾಟೀಲ್ ಟಾಂಗ್! ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಪತ್ನಿಯ ಮೇಲೆ ಅನುಮಾನಿಸಿದ ಪತಿಯು, ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಜರುಗಿದೆ. ನಾಗೇಶ್ ಎಂಬಾತನೇ ಕ್ರೌರ್ಯ ಮೆರೆದ ಪತಿ. ಈತನು ತನ್ನ ಪತ್ನಿ ಪೂಜಾ ಮೇಲೆ ಅನುಮಾನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಮುದ್ದೆ ಕೋಲಿನಿಂದ … Continue reading ಹೆಂಡತಿ ಮೇಲೆ ಅನುಮಾನ: ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಗಂಡನ ಚಿತ್ರಹಿಂಸೆ!
Copy and paste this URL into your WordPress site to embed
Copy and paste this code into your site to embed