ಶೀಲದ ಮೇಲೆ ಶಂಕೆ: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತಿ ಚಾಕು ಇರಿದು ಹತ್ಯೆಗೈದಿರುವ ಘಟನೆ ಜರುಗಿದೆ. ಫೈನಾನ್ಸ್ ಕಿರುಕುಳದ ಸುದ್ದಿ ಬೆನ್ನಲ್ಲೇ ಹೈಕೋರ್ಟ್​ ಮೆಟ್ಟಿಲೇರಿದ ಮಲ್ಯ! ಕಾರಣ? 29 ವರ್ಷದ ಶ್ರೀಗಂಗಾ ಹಾಗೂ ಆರೋಪಿಯನ್ನು ಮೋಹನ್ ಎಂದು ಗುರುತಿಸಲಾಗಿದೆ. ಏಳು ವರ್ಷಗಳ ಹಿಂದೆ ಮೃತ ಶ್ರೀಗಂಗಾ ಹಾಗೂ ಮೋಹನ್ ರಾಜು ವಿವಾಹವಾಗಿದ್ದರು. ಜೊತೆಗೆ ಆರು ವರ್ಷದ ಮಗನಿದ್ದ. ಎರಡು ಮೂರು ವರ್ಷಗಳ ಹಿಂದೆ ಮೋಹನ್ ತನ್ನ ಸ್ನೇಹಿತನ ಜೊತೆಗೆ ಪತ್ನಿಯ … Continue reading ಶೀಲದ ಮೇಲೆ ಶಂಕೆ: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!