ಲವರ್ ಜೊತೆಗಿದ್ದಾಗಲೇ ವಿವಾಹಿತ ಪ್ರೇಯಸಿಯ ಅನುಮಾನಾಸ್ಪದ ಸಾವು!

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದ ಬಳಿ ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣ: ಪ್ರಮುಖ ಸಾಕ್ಷಿಗಳೇ ಕಳವು! ಅನುಷಾ ಅನುಮಾನಾಸ್ಪದವಾಗಿ ಮೃತಪಟ್ಟ ಗರ್ಭಿಣಿ. ಪ್ರಿಯಕರ ಪವನ್, ವಿವಾಹಿತ ಪ್ರಿಯತಮೆ ಅನುಷಾ ಕೊಲ್ಲಲು ಪ್ರಯತ್ನಿಸಿದ್ದ. ಗರ್ಭಿಣಿ ಅನುಷಾಗೆ ಮೊದಲು ವಿಷ ಕುಡಿಸಿ ಕೊಲ್ಲಲು ಯತ್ನಿಸಿದ್ದ. ವಿಷ ಕುಡಿದರೂ ಸಹ ಅನುಷಾ ಬದುಕಿದ್ದಳು. ಆದ್ರೆ, ಇದೀಗ ಅನುಷಾ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವ್ಯಕ್ತಿಯೊಂದಿಗೆ … Continue reading ಲವರ್ ಜೊತೆಗಿದ್ದಾಗಲೇ ವಿವಾಹಿತ ಪ್ರೇಯಸಿಯ ಅನುಮಾನಾಸ್ಪದ ಸಾವು!