ಪುತ್ತೂರು: ಅನುಮಾನಾಸ್ಪದವಾಗಿ ಯುವಕ ಸಾವು.. ಮೂವರು ಅರೆಸ್ಟ್!

ದಕ್ಷಿಣ ಕನ್ನಡ:- ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಜರುಗಿದೆ. 33 ವರ್ಷದ ಚೇತನ್ ಮೃತ ದುರ್ದೈವಿ ಎನ್ನಲಾಗಿದೆ. ಚೇತನ್ ನೇಣು ಬಿಗಿದು ಸಾವನ್ನಪ್ಪಿರುವ ಬಗ್ಗೆ ಮೃತನ ತಾಯಿ ಪೋಲೀಸರಿಗೆ ತಿಳಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮೃತದೇಹ ನೋಡಿ ಅನುಮಾನಗೊಂಡ ಪೋಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಮೃತನ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅಕ್ಷಯ ತೃತೀಯ: ಶ್ರೀ ಸಾಯಿ ಗೋಲ್ಡ್ … Continue reading ಪುತ್ತೂರು: ಅನುಮಾನಾಸ್ಪದವಾಗಿ ಯುವಕ ಸಾವು.. ಮೂವರು ಅರೆಸ್ಟ್!