ಮಂಡ್ಯ ಕ್ಷೇತ್ರದ ಕೈ ಅಭ್ಯರ್ಥಿ ಆಸ್ತಿ ಘೋಷಣೆ ; ಕೋಟಿ ಕೋಟಿ ಒಡೆಯ ಸ್ವಾರ್ ಚಂದ್ರು ಬಳಿ ಸ್ವಂತ ಕಾರಿಲ್ಲ

ಮಂಡ್ಯ :- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರ ವಿರುದ್ಧವೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಎಂದು ಕರೆಯಲ್ಪಡುವ ವೆಂಕಟರಾಮೇಗೌಡ ಸೋಮವಾರ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಉಮೇದುವಾರಿಕೆಯಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯಗಳ ಬಗ್ಗೆ ಘೋಷಣೆ ಮಾಡಿದ್ದಾರೆ. ನಾಳೆ ಬೆಂಗಳೂರಿನಲ್ಲಿ IPL ಪಂದ್ಯ- ತವರಲ್ಲಿ ಗೆಲುವಿನ ನಗೆ ಬೀರಲಿದ್ಯಾ RCB! ದೊಡ್ಡ ದೊಡ್ಡ ಮಟ್ಟದ ಕಾಮಗಾರಿಗಳನ್ನು … Continue reading ಮಂಡ್ಯ ಕ್ಷೇತ್ರದ ಕೈ ಅಭ್ಯರ್ಥಿ ಆಸ್ತಿ ಘೋಷಣೆ ; ಕೋಟಿ ಕೋಟಿ ಒಡೆಯ ಸ್ವಾರ್ ಚಂದ್ರು ಬಳಿ ಸ್ವಂತ ಕಾರಿಲ್ಲ