ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ… ಮೋದಿ 3.0 ಸರ್ಕಾರದಲ್ಲಿ ಯಾರಿಗೆ ಸಚಿವ ಸ್ಥಾನ?

ನವದೆಹಲಿ:– ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣವಚನ ತೆಗೆದುಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿಗೆ ಪ್ರತಿಜ್ಞಾವಿಧಿ ಬೋಧಿಸಿದರು. Kumaraswamy: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್ ಡಿ ಕುಮಾರಸ್ವಾಮಿ..! ಮೋದಿ ಜೊತೆ ಪ್ರಮಾಣವಚನ ಸ್ವೀಕರಿಸಿದ ಸಚಿವರ ಪಟ್ಟಿ ಇಲ್ಲಿದೆ ರಾಜನಾಥ್ ಸಿಂಗ್ ಅಮಿತ್ ಶಾ ನಿತಿನ್ ಗಡ್ಕರಿ ಜೆಪಿ ನಡ್ಡಾ ಶಿವರಾಜ್ ಸಿಂಗ್ ಚೌಹ್ಹಾಣ್ ನಿರ್ಮಲಾ ಸೀತಾರಾಮನ್ ಎಸ್ ಜೈಶಂಕರ್ ಮನೋಹರ್ ಲಾಲ್ ಕಟ್ಟರ್ … Continue reading ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ… ಮೋದಿ 3.0 ಸರ್ಕಾರದಲ್ಲಿ ಯಾರಿಗೆ ಸಚಿವ ಸ್ಥಾನ?