MS ಧೋನಿ ಫ್ಯಾನ್ಸ್ ಗೆ ಸಿಹಿ ಸುದ್ದಿ: ಹಳೆಯ ನಿಯಮ ಜಾರಿಗೆ ಮುಂದಾದ BCCI!

ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹಳೆಯ ಐಪಿಎಲ್​ ನಿಯಮ ಜಾರಿಗೆ ಬಿಸಿಸಿಐ ಮುಂದಾಗಿದೆ. Kalaburgi: ಹೆಂಡ್ತಿ ತವರು ಮನೆಗೆ; ಗಂಡ ಸಾವಿನ ಮನೆಗೆ, ಇದೆಂಥ ಟ್ರಾಜಿಡಿ..? ಬಿಸಿಸಿಐ ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಮೊದಲ ಸೀಸನ್‌ನಿಂದ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಕಳೆದ ತಿಂಗಳು ಮುಂಬೈಯಲ್ಲಿ ನಡೆದಿದ್ದ ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಮತ್ತು ಬಿಸಿಸಿಐ ನಡುವಿನ ಸಭೆಯಲ್ಲಿ … Continue reading MS ಧೋನಿ ಫ್ಯಾನ್ಸ್ ಗೆ ಸಿಹಿ ಸುದ್ದಿ: ಹಳೆಯ ನಿಯಮ ಜಾರಿಗೆ ಮುಂದಾದ BCCI!