TA Sharavana: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಜೆಡಿಎಸ್ ಮುಖಂಡ TA ಶರವಣ ಸಂತಾಪ
ಬೆಂಗಳೂರು:- ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಸದಸ್ಯ ಟಿಎ ಶರವಣ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ “X” (ಈ ಹಿಂದೆ ಟ್ವಿಟ್ಟರ್) ಮಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆ ದುಃಖಕರ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ … Continue reading TA Sharavana: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಜೆಡಿಎಸ್ ಮುಖಂಡ TA ಶರವಣ ಸಂತಾಪ
Copy and paste this URL into your WordPress site to embed
Copy and paste this code into your site to embed