TA Sharavana: ಬಹ್ರೇನ್‌ನಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಸಾಧನೆ ಗುರುತಿಸಿ ಟಿ.ಎ.ಶರವಣರಿಗೆ ಗೌರವ!

ಬೆಂಗಳೂರು: ಬಹ್ರೇನ್‌ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಆಯೋಜಿಸಿದ ಸಂವಾದದಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಅವರು ಭಾಗಿಯಾಗಿದರು. ವಾಣಿಜ್ಯ ಕ್ಷೇತ್ರದಲ್ಲಿ ಟಿ.ಎ.ಶರವಣ ಅವರ ಸಾಧನೆಗಳನ್ನು ಗುರುತಿಸಿ, ಬಹ್ರೇನ್‌ನಲ್ಲಿ, ಬಹರೈನ್ ಇಂಡಿಯಾ ಇಂಟರ್‌ನ್ಯಾಶನಲ್ ಅವಾರ್ಡ್-2024 ನೀಡಿ ಗೌರವಿಸಿದರು ಇದೇ ಸಂದರ್ಭದಲ್ಲಿ ದ್ವೀಪ ಹಾಗೂ ಸೌದಿ ಅರೇಬಿಯದಲ್ಲಿ ಸಕ್ರಿಯವಾಗಿರುವ ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ನನ್ನನ್ನು ಇಲ್ಲಿಗೆ ಕರೆಸಿ ಗೌರವ ನೀಡಿದಕ್ಕೆ ತುಂಬು ಹೃದಯದಿಂದ ಧನ್ಯವಾದ ತಿಳಿಸುತ್ತೇನೆ ಕರ್ನಾಟಕದಿಂದ … Continue reading TA Sharavana: ಬಹ್ರೇನ್‌ನಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಸಾಧನೆ ಗುರುತಿಸಿ ಟಿ.ಎ.ಶರವಣರಿಗೆ ಗೌರವ!