ಹಸೆಮಣೆ ಏರಲು ‘ಟಗರು ಪುಟ್ಟಿ’ ರೆಡಿ…ಮಾನ್ವಿತಾ ಕೈ ಹಿಡಿಯುತ್ತಿರುವ ವರ ಯಾರು?
ಕೆಂಡಸಂಪಿಗೆ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸಸ್ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್.. ಆರ್ ಜೆಯಾಗಿದ್ದ ಮಾನ್ವಿತಾ ಸುಕ್ಕ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಬಲಗಾಲಿಟ್ಟರು. ಬಳಿಕ ಶಿವಣ್ಣನ ಟಗರು ಸಿನಿಮಾದಲ್ಲಿ ಬಣ್ಣ ಹಚ್ಚಿ ಟಗರು ಪುಟ್ಟಿಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದ ಈ ಸುಂದರಿ ಈಗ ಹಸೆಮಣೆ ಏರಲು ರೆಡಿಯಾಗಿದ್ದಾರೆ. Breaking News: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ -ಶಂಕಿತರನ್ನ ಬೆಂಗಳೂರಿಗೆ ಕರೆತಂದ NIA! ಮಾನ್ವಿತಾ ಕಾಮತ್ ಗೆ … Continue reading ಹಸೆಮಣೆ ಏರಲು ‘ಟಗರು ಪುಟ್ಟಿ’ ರೆಡಿ…ಮಾನ್ವಿತಾ ಕೈ ಹಿಡಿಯುತ್ತಿರುವ ವರ ಯಾರು?
Copy and paste this URL into your WordPress site to embed
Copy and paste this code into your site to embed