High Court: ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ – ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ!

ಬೆಂಗಳೂರು:- ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. Breaking News: ಹೃದಯಾಘಾತದಿಂದ ಬಿಜೆಪಿ ಟಿಕೆಟ್‌ ವಂಚಿತ ಸಾವು! ಬೈಕ್ ಟ್ಯಾಕ್ಸಿ ಚಾಲಕರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರಿಂದ ಹಲ್ಲೆ ಹಿನ್ನೆಲೆ ಬೈಕ್ ಟ್ಯಾಕ್ಸಿ ಚಾಲಕರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಕ್ರಮಕೈಗೊಳ್ಳದಂತೆ ಆದೇಶವಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವಿನ … Continue reading High Court: ಬೈಕ್ ಟ್ಯಾಕ್ಸಿ ಚಾಲಕರಿಗೆ ಅಡ್ಡಿಪಡಿಸಿದರೆ ಕ್ರಮ ಕೈಗೊಳ್ಳಿ – ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ!