ಅಶೋಕ್ ಅವರೇ ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ಮೊದಲು ನೋಡಿಕೊಳ್ಳಿ: ಲಕ್ಷ್ಮಣ ಸವದಿ!
ಬೆಂಗಳೂರು:- ಆರ್ ಅಶೋಕ್ ವಿಪಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಹಾಸನ: ಕಣ್ಣು ಕಳೆದುಕೊಂಡ ಕಾಡುಕೋಣ, ಊರಲ್ಲೆಲ್ಲಾ ಅಲೆದಾಟ! ಈ ಸಂಬಂಧ ಮಾತನಾಡಿದ ಅವರು, ಅಶೋಕ್ ಅವರು ವಿಪಕ್ಷಗಳ ನಾಯಕ. ಅವರು ನಿತ್ಯ ಏನಾದರೂ ಹೇಳಬೇಕು. ಇಲ್ಲದೇ ಹೋದರೆ ಮೇಲಿನವರು ಏನು ಮಲಗಿದ್ದೀರಾ ಎಂದು ಕೇಳುತ್ತಾರೆ. ಹೀಗಾಗಿ ಸುದ್ದಿಯಲ್ಲಿ ಇರಬೇಕು ಎಂದು ಈ ರೀತಿಯಾಗಿ ಹೇಳುತ್ತಾರೆ. ಅಶೋಕ್ ಅವರೇ ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅದನ್ನ ಮೊದಲು … Continue reading ಅಶೋಕ್ ಅವರೇ ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ಮೊದಲು ನೋಡಿಕೊಳ್ಳಿ: ಲಕ್ಷ್ಮಣ ಸವದಿ!
Copy and paste this URL into your WordPress site to embed
Copy and paste this code into your site to embed