ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಓದಿ!

2024 ರ ಲೋಕಸಭಾ ಚುನಾವಣೆ ಏಪ್ರಿಲ್ 26 ಕರ್ನಾಟಕದಲ್ಲಿ ನಡೆಯಲಿದ್ದು, ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದರೆ ಈ ಸುದ್ದಿ ಪೂರ್ತಿ ಓದಿ.. Breaking News: ಫ್ಲೈ ಓವರ್ ಮೇಲಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು! ಬೂತ್‌ಗಳ ಆವರಣದಲ್ಲಿ ಮೊಬೈಲ್ ಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) … Continue reading ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತಿದ್ದೀರಾ!?.. ಹಾಗಿದ್ರೆ ಈ ಸುದ್ದಿ ಓದಿ!