Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ…ಮತ್ತೆ ಮೋದಿ ಯುಗಾರಂಭ!

ನವದೆಹಲಿ:- ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದ್ದಾರೆ. #WATCH | Narendra Modi takes oath for the third straight term as the Prime Minister pic.twitter.com/Aubqsn03vF — ANI (@ANI) June 9, 2024 ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದಿರು. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. Narendra Modi: 3ನೇ ಬಾರಿಗೆ ಪ್ರಧಾನಿಯಾಗಿ … Continue reading Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ…ಮತ್ತೆ ಮೋದಿ ಯುಗಾರಂಭ!