Sikkim: ನಿಂತಿದ್ದ ಕಾರುಗಳಿಗೆ ಟ್ಯಾಂಕರ್ ಡಿಕ್ಕಿ – ಮೂವರು ಸಾವು, 20 ಜನರಿಗೆ ಗಾಯ!

ಸಿಕ್ಕಿಂ:- ಕಾರುಗಳಿಗೆ ಹಾಲಿನ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ 3 ಮಂದಿ ಸಾವನ್ನಪ್ಪಿದ್ದು, 20 ಜನರಿಗೆ ಗಾಯವಾದ ಘಟನೆ ಸಿಕ್ಕಿಂನ ರಾಣಿಪೂಲ್‌ನಲ್ಲಿ ಜರುಗಿದೆ. ಡಿಕ್ಕಿಯ ರಭಸಕ್ಕೆ ಆ ಪ್ರದೇಶದಲ್ಲಿದ್ದ ಜನರು ವಾಹನಗಳಡಿ ಸಿಲುಕಿ ನುಜ್ಜುಗುಜ್ಜಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಟ್ಯಾಂಕರ್ ಒಂದು ಕಾರುಗಳಿಗೆ ಡಿಕ್ಕಿ ಹೊಡೆದ ತಕ್ಷಣವು ಆ ವಾಹನಗಳು ಜಾತ್ರೆ ನಡೆಯುತ್ತಿದ್ದ ಮೈದಾನದೊಳಗೆ ನುಗ್ಗಿತ್ತು. ಘಟನೆಯಲ್ಲಿ ಜನರು ವಾಹನದಡಿ ಸಿಲುಕಿಕೊಂಡ ಜನರನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಹಾಲಿನ ಟ್ಯಾಂಕರ್ ಬ್ರೇಕ್ ಫೇಲ್​ … Continue reading Sikkim: ನಿಂತಿದ್ದ ಕಾರುಗಳಿಗೆ ಟ್ಯಾಂಕರ್ ಡಿಕ್ಕಿ – ಮೂವರು ಸಾವು, 20 ಜನರಿಗೆ ಗಾಯ!