ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ (ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
BHEL Recruitment: ತಿಂಗಳಿಗೆ ₹ 95 ಸಾವಿರ ಸಂಬಳ..! BHELನಲ್ಲಿ ಬಂಪರ್ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ (Petrol) ಸೋರಿಕೆಯಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕ್ರೇನ್ ಬಳಸಿ ಟ್ಯಾಂಕರ್ ಟ್ಯಾಂಕರ್ ಅನ್ನು ಕ್ರೇನ್ ಮೂಲಕ ಮೇಲೆತ್ತಲಾಗಿದೆ. ಹೊಸೂರು-ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದ ಕಾರಣ ಹಲವು ಸಮಯದರೆಗೆ ಫುಲ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು.