ಹಳದಿ ಸಂಭ್ರಮದಲ್ಲಿ ತರುಣ್ ಸುಧೀರ್-ಸೋನಲ್: ಇಲ್ಲಿದೆ ಅರಿಶಿನ ಶಾಸ್ತ್ರದ ಫೋಟೋಸ್

ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇಬ್ಬರ ಮನೆಯಲ್ಲೂ ಮದುವೆ ಸಂಭ್ರಮ ಜೋರಾಗಿದ್ದು, ಅರಿಶಿನ ಶಾಸ್ತ್ರ ಕಾರ್ಯಕ್ರಮ ಅದ್ಧೂರಿತಯಾಗಿ ನಡೆದಿದೆ. ತರುಣ್ ಸುಧೀರ್ ವೈಟ್​ ವೇಸ್​ಕೋಟ್ ನಲ್ಲಿ ಮಿಂಚಿದ್ರೆ, ಸೋನಲ್ ಕೂಡ ವೈಟ್ ಆ್ಯಂಡ್ ಎಲ್ಲೋ ಡಿಸೈನ್​​ ಡ್ರೆಸ್​ನಲ್ಲಿ ಕಂಗೊಳಿಸಿದ್ದಾರೆ. ಇಬ್ಬರು ಒಟ್ಟಿಗೆ ಅರಿಶಿಣ ಶಾಸ್ತ್ರದಲ್ಲಿ ಭಾಗಿಯಾಗಿದ್ದು ಕುಟುಂಬಸ್ಥರು ಜೋಡಿಗೆ ಅರಿಶಿನ ಹಚ್ಚಿ ಸಂಭ್ರಮಿಸಿದ್ದಾರೆ. ತರುಣ್, ಸೋನಲ್ ಅರಿಸಿನ ಶಾಸ್ತ್ರದಲ್ಲಿ ಕುಟುಂಬಸ್ಥರು, ಸ್ನೇಹಿತರು ಕೂಡ ಭಾಗಿಯಾಗಿದ್ರು. ಯಲಹಂಕದ … Continue reading ಹಳದಿ ಸಂಭ್ರಮದಲ್ಲಿ ತರುಣ್ ಸುಧೀರ್-ಸೋನಲ್: ಇಲ್ಲಿದೆ ಅರಿಶಿನ ಶಾಸ್ತ್ರದ ಫೋಟೋಸ್