ರತನ್ ಟಾಟಾ ನಿಧನದ ಬೆನ್ನಲ್ಲೇ ಟಾಟ್ ಗ್ರೂಪ್ಸ್ ಮಹತ್ವದ ಘೋಷಣೆ! 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ

ನವದೆಹಲಿ: ಕೆಲಸ ಇಲ್ಲದೇ ಖಾಲಿ ಕೂತಿರುವ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು,, ಇನ್ನೂ 5 ವರ್ಷದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಟಾಟಾ ಗ್ರೂಪ್ ಘೋಷಣೆ ಮಾಡಿದೆ. ಈ ಸಂಬಂಧ ಮಾತನಾಡಿದ ಟಾಟಾ ಗ್ರೂಪ್ ಮುಖ್ಯಸ್ಥ ಚಂದ್ರಶೇಖರನ್ ಮಾತನಾಡಿ, ಮ್ಯಾನುಫ್ಯಾಕ್ಚರಿಂಗ್ ಉದ್ಯೋಗಗಳನ್ನು ಸೃಷ್ಟಿಸದೇ ವಿಕಸಿತ ಭಾರತದ ಗುರಿಗಳನ್ನು ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಮ್ಯಾನುಫ್ಯಾಕ್ಚರಿಂಗ್​ನಿಂದ ಬಹಳ ದೊಡ್ಡ ಅವಕಾಶ ಸಿಕ್ಕಿದೆ. ಈ ಸೆಕ್ಟರ್​ನಲ್ಲಿ ಉದ್ಯೋಗ ಸೃಷ್ಟಿಸದೇ ವಿಕಸಿತ ಭಾರತದ ಗುರಿ ಸಾಧಿಸಲು ಆಗುವುದಿಲ್ಲ. ಪ್ರತೀ ತಿಂಗಳು 10 … Continue reading ರತನ್ ಟಾಟಾ ನಿಧನದ ಬೆನ್ನಲ್ಲೇ ಟಾಟ್ ಗ್ರೂಪ್ಸ್ ಮಹತ್ವದ ಘೋಷಣೆ! 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ