ಗಿಡಗಳಿಗೆ ನೀರು ಹಾಯಿಸುತ್ತಿದ್ದ ಟ್ಯಾಂಕರ್ʼಗೆ ಟಾಟಾ ಏಸ್ ವಾಹನ ಡಿಕ್ಕಿ! ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಹೊಸಕೋಟೆ ದಾಬಸ್ ಪೇಟೆಯ ಹೆದ್ದಾರಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಹೆದ್ದಾರಿ ಬದಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಟ್ಯಾಂಕರ್ʼಗೆ  ಟಾಟಾ ಏಸ್ ವಾಹನ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಚಳಿಗಾಲದಲ್ಲೇ ಏಕೆ ಜಾಸ್ತಿ ಸೆಕ್ಸ್ ಮಾಡಬೇಕು ಅನಿಸುತ್ತೆ ಗೊತ್ತಾ..? ಇದಕ್ಕೆ ಕಾರಣ ಇಲ್ಲಿದೆ ನೋಡಿ ತ್ಯಾಮಗೋಂಡ್ಲು ಮೂಲದ ಕಾರ್ತಿಕ್ (30) ಗಂಭೀರ ಗಾಯಗೊಂಡ ಚಾಲಕನಾಗಿದ್ದು, ಹೆದ್ದಾರಿಯಲ್ಲಿ ಗಿಡಗಳಿಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ದಾಬಸ್ ಪೇಟೆ ಕಡೆಯಿಂದ ಬಂದ ಟಾಟಾ ಏಸ್ … Continue reading ಗಿಡಗಳಿಗೆ ನೀರು ಹಾಯಿಸುತ್ತಿದ್ದ ಟ್ಯಾಂಕರ್ʼಗೆ ಟಾಟಾ ಏಸ್ ವಾಹನ ಡಿಕ್ಕಿ! ಚಾಲಕನಿಗೆ ಗಂಭೀರ ಗಾಯ