ಪಾಕಿಸ್ತಾನಕ್ಕೆ ಟಾಟ ಹೇಳಿದ ಸ್ಪಿನ್ ಬೌಲರ್: ಆಸ್ಟ್ರೇಲಿಯಾದತ್ತ ಮುಖ!

ಪಾಕಿಸ್ತಾನಕ್ಕೆ ಬಿಗ್ ಶಾಕ್ ಎದುರಾಗಿದ್ದು, ಪಾಕಿಸ್ತಾನದ ಕ್ರಿಕೆಟ್ ಗೆ ಸ್ಪಿನ್ ಬೌಲರ್ ಗುಡ್ ಬೈ ಹೇಳಿದ್ದಾರೆ. ನಮ್ಮ ಎಲ್ಲಾ ನ್ಯಾಯಾಲಗಳ ಜೊತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ: ಡಿ.ಕೆ.ಶಿವಕುಮಾರ್ ಪಾಕಿಸ್ತಾನ್ ತಂಡಕ್ಕೆ ಗುಡ್ ಬೈ ಹೇಳಿರುವ ಪಾಕಿಸ್ತಾನದ ಸ್ಪಿನ್ ಬೌಲರ್, ಆಸ್ಟ್ರೇಲಿಯಾ ತಂಡದತ್ತ ಮುಖ ಮಾಡಿದ್ದಾರೆ. ಪಾಕಿಸ್ತಾನ್ ತಂಡದ ಸ್ಪಿನ್ ಬೌಲರ್ ಉಸ್ಮಾನ್ ಖಾದಿರ್ ಪಾಕ್ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ನಾನು ಪಾಕಿಸ್ತಾನ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಈ ಪ್ರಯಾಣದುದ್ದಕ್ಕೂ ನನ್ನ ಜೊತೆಗಿದ್ದ ಪ್ರತಿಯೊಬ್ಬರಿಗೂ … Continue reading ಪಾಕಿಸ್ತಾನಕ್ಕೆ ಟಾಟ ಹೇಳಿದ ಸ್ಪಿನ್ ಬೌಲರ್: ಆಸ್ಟ್ರೇಲಿಯಾದತ್ತ ಮುಖ!