ಟಾಟಾ ವಿಂಗರ್ ವಾಹನ ಪಲ್ಟಿ: 14 ಕೂಲಿ ಕಾರ್ಮಿಕರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!
ಹಾಸನ:- ಸಕಲೇಶಪುರ ತಾಲೂಕಿನ ನಿಡನೂರು ಕೂಡಿಗೆ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 14 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡು, ನಾಲ್ವರು ಸ್ಥಿತಿ ಗಂಭೀರವಾಗಿರುವ ಘಟನೆ ಜರುಗಿದೆ. ದೃಷ್ಟಿ ಸಮಸ್ಯೆಯೇ!? ಇನ್ನೂ ಹೇಳಿ ಕನ್ನಡಕಕ್ಕೆ ಗುಡ್ ಬಾಯ್, ನಿತ್ಯ ಈ ಹಣ್ಣು ಸೇವಿಸಿ! ಮಡಿಕೇರಿಯ ಶನಿವಾರಸಂತೆ ಬಳಿ ಇರುವ ಕಾಫಿ ತೋಟಕ್ಕೆ ಕಾರ್ಮಿಕರನ್ನು ಟಾಟಾ ವಿಂಗರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ. ವಾಹನದಲ್ಲಿ … Continue reading ಟಾಟಾ ವಿಂಗರ್ ವಾಹನ ಪಲ್ಟಿ: 14 ಕೂಲಿ ಕಾರ್ಮಿಕರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!
Copy and paste this URL into your WordPress site to embed
Copy and paste this code into your site to embed